ಖಾತೆಯಲ್ಲಿ 50 ರೂಪಾಯಿಗಿಂತಲೂ ಅಧಿಕ ಮೊತ್ತ ಗಳಿಕೆಯಾದಲ್ಲಿ, ತಿಂಗಳಿನ ಕೊನೆಯ ದಿನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ. ಇದು 9-10 ದಿನಗಳ ಸಮಯವನ್ನೂ ತೆಗೆದುಕೊಳ್ಳಬಹುದು. ಇದಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು.ನೀವು ಆ ಬಳಿಕವೂ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣಸಂದಾಯದ ವಿವರ ನೋಡದಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡುವ ಮೂಲಕ ಈ ಕುರಿತು ಮಾಹಿತಿ ಪಡೆಯಬಹುದು.