ರಾಮ - ರಾಮ ರಾಮಾಯಣದ ನಾಯಕ. ರಾಮನನ್ನು ದೇವರ ಅವತಾರವೆಂದು ಚಿತ್ರಿಸಲಾಗಿದೆ. ರಾಮನು ಅಯೋಧ್ಯೆಯ ಸೂರ್ಯ ವಂಶದ ರಾಜನಾದ ದಶರಥನ ಹಿರಿಯ ಮಗ. ದಶರಥನಿಗೆ ಬಹಳ ಪ್ರೀತಿ ಪಾತ್ರನಾದ ಮಗ. ಅಯೋಧ್ಯೆಯ ಪ್ರಜೆಗಳಿಗೆಲ್ಲ ರಾಮನನ್ನು ಕಂಡರೆ ಬಹಳ ಪ್ರೀತಿ. ರಾಮ ...