pratilipi-logo ಪ್ರತಿಲಿಪಿ
ಕನ್ನಡ

ಅವಳ ಫೋನ್ ಮತ್ತು ಮಲೇಶಿಯಾ ಪ್ರವಾಸ!

4.7
1472

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 5 ವರ್ಷದ ಮುಂಚೆ ನನ್ನ ಮದುವೆ ಆಗಬೇಕಿತ್ತು.. ಏನದರ ಕಥೆ, ಓದಿ

ಓದಿರಿ
ಲೇಖಕರ ಕುರಿತು
author
ಅನಿಲ್

ಬಾಲ್ಯದಿಂದಲೇ ಬರೆಯುವ ಅಭ್ಯಾಸವಿತ್ತು, ಆಗಲೇ ದಿನಕ್ಕೆ 4 ಪುಸ್ತಕ ಓದುತ್ತಿದ್ದೆ, 20 ಪುಟ ಬರೆಯದೆ ನಿದ್ದೆ ಬರುತ್ತಿರಲಿಲ್ಲ ಅಂತ ನಾನು ಹೇಳಿದರೆ ನೀವು ಬಿಡಿ, ಸ್ವತಃ ನಾನೇ ನಂಬುವುದಿಲ್ಲ! ಹಾಗೆ ನೋಡಿದರೆ ನಾನು ಬರವಣಿಗೆ ಅಂತ ಶುರುಮಾಡಿದ್ದು ಇಂಜಿನೀರಿಂಗ್ ಸೇರಿದಮೇಲೆಯೇ, ಪರೀಕ್ಷೆಗೆ ಏನನ್ನು ಓದದೇ 30 ಪುಟ ತುಂಬಿಸಿಬರುತ್ತಿದ್ದೆ! ಆ ಲೆಕ್ಕದಲ್ಲಿ ನಾನು ಒಂಥರ 'Technical Writer!' ನಂತರ ಮೈಸೂರಿನ 'ಅಮೋಘ ಚಾನಲ್' ಅಲ್ಲಿ ಆಂಕರ್ / ವಿಡಿಯೋ ಜಾಕಿಯಾಗಿದ್ದಾಗ ಸ್ಕ್ರಿಪ್ಟ್ ಬರೆದುಕೊಳ್ಳುತ್ತಿದದ್ದು ಬಿಟ್ಟರೆ ಹೆಚ್ಚುಕಡಿಮೆ 8 ವರ್ಷ ಬರವಣಿಗೆಯಿಂದ ದೂರ! ಮೇ 2017 ನಾನು ಬೆಂಗಳೂರಿಗೆ ಶಿಫ್ಟ್ ಆಗುತ್ತೀನಿ, ಆಗ ಸಿಕ್ಕಾಪಟ್ಟೆ ಪುರುಸೊತ್ತಾಗಿದ್ದ ನನಗೆ 2-3 ವರ್ಷದ ಪರಿಚಯವಿದ್ದರೂ ಮಾತುಕತೆ ಏನು ಇರದಿದ್ದ ಗೆಳತಿಯೊಬ್ಬರ ಕವನ ಮತ್ತು ಪುಸ್ತಕವಿಮರ್ಶೆ ಕಣ್ಣಿಗೆ ಬಿದ್ದು, ಅದು ಇಷ್ಟವಾಗಿ ಅದಕ್ಕೊಂದು ಕಾಮೆಂಟಿಸಿ, ಆಕೆ ಅದಕ್ಕೆ 'ನಿಮ್ಮ ಬರಹ ಓದಲು ಚೆಂದ, ಬರವಣಿಗೆ ಮುಂದುವರಿಸಿ' ಅಂತ ಉತ್ತೇಜನ ನೀಡಿ, ಅಪರೂಪಕ್ಕೆ ಸಿಕ್ಕ encouragement ವೇಸ್ಟ್ ಆಗಬಾರದು ಅನ್ನುವ ಕಾರಣಕ್ಕೆ ಬರೆಯಲು ಶುರು ಮಾಡಿದೆ! ಈ 'ಕವಿರತ್ನ ಕಾಳಿದಾಸ' ಫಿಲ್ಮ್ ಅಲ್ಲಿ ಕುರಿ ಕಾಯುವವನು ರಾತ್ರೋರಾತ್ರಿ ಕವಿಯಾಗಲ್ವಾ ಹಾಗೆ ಬರೆಯಲು ಆಸಕ್ತಿಯೇ ಇರದಿದ್ದ ವ್ಯಕ್ತಿಯೊಬ್ಬ ರಾತ್ರೋರಾತ್ರಿ 'ಬರಹಗಾರ'ನಾದ ಕಥೆಯಿದು! ಈ 5 ತಿಂಗಳಲ್ಲಿ 55ಕ್ಕು ಹೆಚ್ಚು ಬರಹ ಬರೆದಿದ್ದೀನಿ, ನನ್ನದು 'freestyle writing', ನಾನು ಹೇಗೆ ಮಾತಾಡುತ್ತೀನೋ ಹಾಗೆಯೇ ಬರೆಯುತ್ತೀನಿ (ಬೇಕಿದ್ದರೆ ಸ್ವಲ್ಪ ಜೋರಾಗಿ ಓದಿನೋಡಿ ನಿಮಗೆ ಗೊತ್ತಾಗುತ್ತೆ!), ಓದುಗರು ನನ್ನ ಬರಹವನ್ನು ಪ್ರೀತಿಸುತ್ತಾರೆ, ಬರೆಯಲು ಅದಕ್ಕಿಂತ ನೆಪ ಬೇಕೆ?!

ಪ್ರತಿಕ್ರಿಯೆಗಳು
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    ಶೀಲಾ ಶ್ರೀ "Swathi shree"
    06 মে 2019
    ಸುಪರ್ಬ್.... ಆಫರ್ ಕೊಟ್ಟವರಿಗೆ ಮದುವೆ ಆಫರ್....ಅಬ್ಬಾ ಎಂತಾ ಜನ....ಮದುವೆ ಆಗೋ ಅಂದ್ರೆ ನೀನೇ ನನ್ನ ಹೆಂಡತಿ ಅಂದ್ರಂತೆ ಹಾಗೆ ಆಯ್ತು ನಿಮ್ಮ ಕಥೆ
  • author
    ಅನು "ಅನು"
    14 অগাস্ট 2019
    ಹ್ ಹ ಎಂತ ಕಥೆ ಅಂದ್ರೆ ಇನ್ನೇನು ಲಂಚ್ ಬ್ರೇಕ್ ತಗೋಬೇಕು ನೆನ್ನೆ ಇಂದ ಪ್ರತಿಲಿಪಿ ಓದಿಲ್ಲ ಅಂತ ಹಂಗೆ ಸುಮ್ನೆ ಓಪನ್ ಮಾಡಿದಾಗ ಈ ಕಥೆ ಇತ್ತು ಹೇಗಿದೆ ಅಂತ odoke ಸುರು ಮಾಡಿ ಮುಗಿಸೋವಗ ಆಫಿಸ್ ಅನ್ನೋದ್ ಮರೆತು ಜೋರಾಗಿ ನಕ್ಕುಬಿಟ್ಟೆ
  • author
    Prem Kumari Doddmane ❣ ( ಮೌನಿ ) "Premandana"
    01 মে 2019
    😀😀😀ondu trip gagi madve hagthidra paapa a hudugi nenpuskondre nagu barutte adru ondu phone call ge helinda helige ogbitri o God enu sir heli kane hagi ogidri