pratilipi-logo ಪ್ರತಿಲಿಪಿ
ಕನ್ನಡ

ಅವಾಸ್ತವಿಕ

10265
4.4

ಎದುರಿಗೆ ನಿ೦ತವರ ಮುಖವೂ ಕಾಣದಷ್ಟು ಗವ್ವ್ ಎನ್ನುವ ಕಗ್ಗತ್ತಲು ಆ ಮಲೆನಾಡಿನ ಕಾಡುಗಳ ಮಧ್ಯೆ. ಬೀಸುತ್ತಿರುವ ತ೦ಗಾಳಿಯ ಸದ್ದಿನ ಹೊರತಾಗಿ ಜಿರ್,ಜಿರ್,ಎನ್ನುವ ಜೀರು೦ಡೆಗಳ ಸದ್ದು ಸಹ ಭಯ ಹುಟ್ಟಿಸುವ೦ತಹ ನೀರವ ರಾತ್ರಿ. ಕಾಡುಗಳ ನಡುವೆ ...