ದೇವಾಂಗರ ಮಾಹಿತಿಯಿಂದ ಸೃಷ್ಟಿಯಾದ ಲೋಕವೇ ದೇವಾಂಗ ಲೋಕ. ತ್ರೈಲೋಕ್ಯದವರ ಮಾನ ಸಂರಕ್ಷಣೆಗೆ ವಸ್ತ್ರವಿಲ್ಲದಿರಲು, ಮತ್ತು ಜ್ಞಾನ ದೀಕ್ಷೆಗೆ, ಸೂತ್ರ ವಿಲ್ಲದಿರಲು, ಸಕಲ ಅನನ್ಯ ಪ್ರಾರ್ಥನೆಯ ಮೇರೆಗೆ, ಶಿವನ ಚಿಚ್ಚಕ್ತಿಯಿಂದ ಅವತರಿಸಿ, ಪ್ರಪಥಮವಾಗಿ ವಸ್ತ್ರ - ಸೂತ್ರ ನಿರ್ಮಿಸಿ ಕೊಟ್ಟು ಕರುಣಿಸಿದ ಶ್ರೀ ದೇವಲ ( ದೇವಾಂಗ )ಮಹರ್ಷಿ ಗಳ ವಂಶಜರೇ ದೇವಾಂಗರು.. "ದೇವಾಂಗ: ಪ್ರಥಮ: ಸೃಷ್ಟಿ : ಶಂಕರಸ್ಯ ಮಹಾತ್ಮನ;
ವಿದ್ಯಾಧರೋ ದ್ವಾಪರದೌ; ಮದ್ಯೇ ಬೂತ್ ಪುಷ್ಪದಂತಕ; ಅಂತ್ಯೆವತಾರೋ, ಬೇತಾಳ, ಕತಾವರರುಚಿ ಸ್ತತಾ; ಚಿತ್ರಯೋಗೀ, ದೇವಶಾಲಿ, ದೇವದಾಸೋಭಾವಂಸ್ತುತಂ:
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ