ಸೋಫ್ಟ್ವೇರ್ ಕಂಪೆನಿಯಲ್ಲಿನ ಉದ್ಯೋಗದ ನಡುವಿನ ಬಿಡುವು..ಆ ಸಮಯದಿ ಬರವಣಿಗೆಯತ್ತ ಹೆಚ್ಚು ಒಲವು..ತನ್ನದೇ ಶೈಲಿಯಲ್ಲಿ ಗೀಜಿ ರಚಿಸಲ್ಪಟ್ಟ ಕಥೆಗಳು ಹಲವು..ಅವುಗಳಲ್ಲಿ ಕಿರುಚಿತ್ರಗಳಾದವುಗಳು ಕೆಲವು..ಮಿಕ್ಕಂತೆ ಒಳ್ಳೆಯ ಪುಸ್ತಕಗಳನ್ನು ಓದುವುದು,ಸಿನೆಮಾ ವೀಕ್ಷಣೆ,ಹಾಡನ್ನು ಕೇಳುವುದು ಇತರ ಹವ್ಯಾಸಗಳು..ತಂದೆ ಶಂಕರನಾರಾಯಣ ಭಟ್ ಮತ್ತು ತಾಯಿ ಶಶಿಕಲ..ದೇವರ ಸ್ವಂತ ನಾಡು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬರುವ ಕುಂಟಂಗೇರಡ್ಕ ಎಂಬ ಪುಟ್ಟ ಊರು ಹುಟ್ಟೂರು
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ