ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ ಬರಿದೇ ಮಾತೇಕಿನ್ನೂ ಅರಿತು ಪೇಳುವೆನಯ್ಯ... ||ಪ|| ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದು ದಾಯಾದಿ ಬಂಧುಗಳ ಬಿಡಲುಬಹುದು ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು ಕಾಯಜಾ ಪಿತನಿನ್ನ ಅಡಿಯ ...