pratilipi-logo ಪ್ರತಿಲಿಪಿ
ಕನ್ನಡ

ಕತ್ತಲಲ್ಲಿ ಕಂಡ ಮುಖ

3.9
5796

<p><strong>ಮೂಲ - ಇಂಗ್ಲೀಷ್: ರಸ್ಕಿನ್ ಬಾಂಡ್</strong></p> <p><strong>ಕನ್ನಡಕ್ಕೆ: ಉದಯ್ ಇಟಗಿ&nbsp;&nbsp;&nbsp;&nbsp;</strong></p>

ಓದಿರಿ
ಲೇಖಕರ ಕುರಿತು
author
ಉದಯ್ ಇಟಗಿ

ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದದತ್ತ ತಿರುಗಿದ್ದು, ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.

ಪ್ರತಿಕ್ರಿಯೆಗಳು
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    14 ಜೂನ್ 2017
    y stories r very small....
  • author
    Yashaswini Raj
    15 ಜೂನ್ 2017
    bt wats da climax 🤔🤔
  • author
    Sudeep Shetty
    16 ಜುಲೈ 2017
    mundhe yen aithu sir
  • author
    ನಿಮ್ಮ ರೇಟಿಂಗ್

  • ಪ್ರತಿಕ್ರಿಯೆಗಳು
  • author
    14 ಜೂನ್ 2017
    y stories r very small....
  • author
    Yashaswini Raj
    15 ಜೂನ್ 2017
    bt wats da climax 🤔🤔
  • author
    Sudeep Shetty
    16 ಜುಲೈ 2017
    mundhe yen aithu sir