ದಯವಿಟ್ಟು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ
ನಾನು ಹುಟ್ಟಿದ್ದು ಬೆಳೆದದ್ದು ಮಲೆನಾಡ ಸಿರಿ ಕಾಫಿ ಲ್ಯಾಂಡ್ ಚಿಕ್ಕಮಗಳೂರು ಜಿಲ್ಲೆಯಲ್ಲಿ. ಮೊದಲಿನಿಂದಲೂ ಕಥೆ ಕಾದಂಬರಿಗಳನ್ನು ಓದುವ ಹವ್ಯಾಸ ಇದ್ದ ನನಗೆ ನನ್ನದೆ ಆದ ಕಥೆಗಳನ್ನು ಬರೆಯುವ ಅವಕಾಶ ಕಲ್ಪಿಸಿ, ನನ್ನ ಆಸೆಗೆ ಪ್ರೋತ್ಸಾಹ ನೀಡಿದ್ದು ಪ್ರತಿಲಿಪಿ ವೇದಿಕೆ. ಅಂತಹ ಪ್ರತಿಲಿಪಿ ಬಳಗಕ್ಕೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿ ಸದಾ ಚಿರಋಣಿಯಾಗಿರುತ್ತೇನೆ. ಹಾಗೆ ನನ್ನ ಕಥೆಗಳನ್ನು ಓದಿ ಪ್ರತಿಕ್ರಿಯೆಗಳ ಮೂಲಕ ತಮ್ಮ ಅಭಿಪ್ರಾಯ ತಿಳಿಸಿ ನನಗೆ ಪ್ರೋತ್ಸಾಹ ನೀಡುತ್ತಿರುವ ಓದುಗರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಉಮಾ ಬಾಲರಾಜ್ (ಜಾಜಿಶ್ರೀ)

ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ