<p><span style="color: #333333; font-family: 'Helvetica Neue', Helvetica, Arial, sans-serif; line-height: 20px;">ಈಕೆ ಬಸವಣ್ಣನವರ ಧರ್ಮಪತ್ನಿ. ಸಿದ್ಧರಸನ ಮಗಳು. ಬಿಜ್ಜಳನ ಸಾಕುತಂಗಿ. ಈಕೆಗೆ ಬಾಲಸಂಗಯ್ಯ ಹೆಸರಿನ ಮಗನಿದ್ದನೆಂದು ಸಣ್ಣ ವಯಸ್ಸಿನಲ್ಲಿ ತೀರಿಕೊಂಡನೆಂದು ತಿಳಿದುಬರುತ್ತದೆ. 'ವಿಚಾರಪತ್ನಿ' ಎಂದು ತನ್ನನ್ನು ಕರೆದುಕೊಂಡ ಈಕೆ, ಬಸವಣ್ಣನವರ ಬದುಕಿನಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾಳೆ. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಕೂಡಲಸಂಗಮ ಸಮೀಪದ ತಂಗಡಗಿಯಲ್ಲಿ ಐಕ್ಯಳಾದಳೆಂದು ತಿಳಿಯುತ್ತದೆ. ಕಾಲ-೧೧೬೦. </span></p>
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ