<p><span style="color: #333333; font-family: 'Helvetica Neue', Helvetica, Arial, sans-serif; line-height: 20px;">ಈಕೆಯ ಸ್ಥಳ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಹಿರೇಜಂಬೂರು. ಶಿವಭಕ್ತರ ಮನೆಯ ಅಂಗಳ ಕಸಗುಡಿಸುವುದು ಈಕೆಯ ಕಾಯಕ. 'ಶಂಭುಜಕ್ಕೇಶ್ವರ' ಅಂಕಿತದಲ್ಲಿ ೨೭ ವಚನಗಳು ಲಭಿಸಿವೆ. ಶಿವಪಾರಮ್ಯ, ಜೊತೆಗೆ ಸದ್ಭಕ್ತರ ಮಹಿಮೆ, ಸತಿ-ಪತಿ ಭಾವ, ಸದಾಚಾರದಲ್ಲಿ ನಡೆಯುವ ಗುರು-ಶಿಷ್ಯ-ಜಂಗಮರ ಗುಣಲಕ್ಷಣ, ಡಾಂಭಿಕ ಭಕ್ತರ ಟೀಕೆ, ಸ್ತ್ರೀಪುರುಷ ಸಮಾನತೆಯ ಸಂದೇಶ ಇಲ್ಲಿ ವ್ಯಕ್ತವಾಗಿದೆ. </span></p>
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ