ಕಥಾ ಹಿನ್ನೆಲೆ: "ಉಣ್ಣಿಕಥಾ” ಮಲಯಾಳಂ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವನ್ನು ಗಿಟ್ಟಿಸಿಕೊಂಡು ಮನೆಮಾತಾಗಿದೆ. ಪೂರ್ವದ ಮೇಲೆ ಪಶ್ಚಿಮದ ಹೊಡೆತವನ್ನು ಕಥೆ ಧ್ವನಿಸುತ್ತದೆ. ಪೂರ್ವಾತ್ಯರಿಗೆ ಪಾಶ್ಚಿಮಾತ್ಯದ ವ್ಯಾಮೋಹ ಹಾಗೂ ಅದನ್ನೇ ಬಂಡವಾಳ ಮಾಡಿಕೊಂಡು ಪಾಶ್ಚಿಮಾತ್ಯರಿಂದ ಪೂರ್ವಾತ್ಯರ ಮೇಲೆ ಹಿಡಿತ ಸಾಧಿಸುವದನ್ನು ಕಥೆ ಸೂಚ್ಯವಾಗಿ ಹೇಳುತ್ತದೆ. ಇಲ್ಲಿ ಎರಡು ವಿಶೇಷತೆಗಳಿವೆ. ಸಾಮಾನ್ಯವಾಗಿ ಅಜ್ಜಿಯರು ಮೊಮ್ಮಕ್ಕಳಿಗೆ ಕಥೆ ಹೇಳಿದರೆ ಇಲ್ಲಿ ಮೊಮ್ಮಗ ಅಜ್ಜಿಗೆ ಕಥೆ ಹೇಳುತ್ತಿದ್ದಾನೆ. ಎರಡನೆಯದಾಗಿ ಕಥೆಯಲ್ಲಿ ಸಿನಿಮಾಟೋಗ್ರಾಫಿಕ್ ಶೈಲಿಯಿದೆ. ಅಂದರೆ ಕಥೆಯನ್ನು ಹೇಳುವಾಗ ಪಾತ್ರಗಳು ಹಾಗೂ ಚಿತ್ರಣಗಳು ಗೋಡೆಯ ಮೇಲೆ ...
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ
ಸಮಸ್ಯೆಯನ್ನು ವರದಿ ಮಾಡಿ